Home Bibles ಮತ್ತಾಯ 16:10 · ಕನ್ನಡ ಬೈಬಲ್
ಮತ್ತಾಯ 16:10 · ಕನ್ನಡ ಬೈಬಲ್

ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?

Cross references

ಮತ್ತಾಯ 15:34

ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.

ಮಾರ್ಕ 8:5

ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.

ಮಾರ್ಕ 8:17

ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?

Interlinear

Choose Theme