ಮತ್ತಾಯ 17:13 · ಕನ್ನಡ ಬೈಬಲ್
ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
Cross references
ಮತ್ತಾಯ 11:14
ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.