Home Bibles ☰ Books ಮತ್ತಾಯ 17:14 · ಕನ್ನಡ ಬೈಬಲ್
ಮತ್ತಾಯ 17:14 · ಕನ್ನಡ ಬೈಬಲ್

ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--

Cross references

ಮತ್ತಾಯ 17:14

ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--

ಮಾರ್ಕ 1:40

ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.

ಮಾರ್ಕ 9:14

ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.

ಮಾರ್ಕ 10:17

ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.

ಲೂಕ 9:37

ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.

ಅಪೋಸ್ತಲರ ಕೃತ್ಯಗಳು 10:25

ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.

Interlinear

Choose Theme