Home Bibles ಮತ್ತಾಯ 17:8 · ಕನ್ನಡ ಬೈಬಲ್
ಮತ್ತಾಯ 17:8 · ಕನ್ನಡ ಬೈಬಲ್

ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.

Cross references

ಮಾರ್ಕ 9:8

ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.

ಲೂಕ 9:36

ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.

ಅಪೋಸ್ತಲರ ಕೃತ್ಯಗಳು 12:10

ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.

Interlinear

Choose Theme