Home Bibles ಮತ್ತಾಯ 18:21 · ಕನ್ನಡ ಬೈಬಲ್
ಮತ್ತಾಯ 18:21 · ಕನ್ನಡ ಬೈಬಲ್

ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

Cross references

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಲೂಕ 17:3

ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

Interlinear

Choose Theme