Home Bibles ಮತ್ತಾಯ 18:26 · ಕನ್ನಡ ಬೈಬಲ್
ಮತ್ತಾಯ 18:26 · ಕನ್ನಡ ಬೈಬಲ್

ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

Cross references

ಮತ್ತಾಯ 8:2

ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.

ಮತ್ತಾಯ 18:29

ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

ಲೂಕ 7:43

ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.

ರೋಮಾಪುರದವರಿಗೆ 10:3

ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

Interlinear

Choose Theme