Home Bibles ☰ Books ಮತ್ತಾಯ 18:30 · ಕನ್ನಡ ಬೈಬಲ್
ಮತ್ತಾಯ 18:30 · ಕನ್ನಡ ಬೈಬಲ್

ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

Cross references

1 ಅರಸುಗಳು 21:27

ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.

1 ಅರಸುಗಳು 22:27

ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.

Interlinear

Choose Theme