Home Bibles ☰ Books ಮತ್ತಾಯ 19:6 · ಕನ್ನಡ ಬೈಬಲ್
ಮತ್ತಾಯ 19:6 · ಕನ್ನಡ ಬೈಬಲ್

ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

Cross references

ಸಾಮೇತಿಗಳು 2:17

ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.

ಮಲಾಕಿ 2:14

ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.

ಮಾರ್ಕ 10:9

ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.

ರೋಮಾಪುರದವರಿಗೆ 7:2

ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.

1 ಕೊರಿಂಥದವರಿಗೆ 7:10

ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.

ಎಫೆಸದವರಿಗೆ 5:28

ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.

ಹೆಬ್ರಿಯರಿಗೆ 13:4

ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

Interlinear

Choose Theme