ಮತ್ತಾಯ 2:21 · ಕನ್ನಡ ಬೈಬಲ್
ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
Cross references
ಆದಿಕಾಂಡ 6:22
ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
ಹೆಬ್ರಿಯರಿಗೆ 11:8
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.