Home Bibles ☰ Books ಮತ್ತಾಯ 20:10 · ಕನ್ನಡ ಬೈಬಲ್
ಮತ್ತಾಯ 20:10 · ಕನ್ನಡ ಬೈಬಲ್

ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.

Cross references

ಮತ್ತಾಯ 19:27

ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.

Interlinear

Choose Theme