Home Bibles ಮತ್ತಾಯ 20:33 · ಕನ್ನಡ ಬೈಬಲ್
ಮತ್ತಾಯ 20:33 · ಕನ್ನಡ ಬೈಬಲ್

ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.

Cross references

ಕೀರ್ತನೆಗಳು 119:18

ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.

ಎಫೆಸದವರಿಗೆ 1:17

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ

Interlinear

Choose Theme