Home Bibles ಮತ್ತಾಯ 21:20 · ಕನ್ನಡ ಬೈಬಲ್
ಮತ್ತಾಯ 21:20 · ಕನ್ನಡ ಬೈಬಲ್

ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

Cross references

ಯೆಶಾಯ 40:6

ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.

ಮಾರ್ಕ 11:20

ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.

ಯಾಕೋಬ 1:10

ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

Interlinear

Choose Theme