Home Bibles ☰ Books ಮತ್ತಾಯ 21:36 · ಕನ್ನಡ ಬೈಬಲ್
ಮತ್ತಾಯ 21:36 · ಕನ್ನಡ ಬೈಬಲ್

ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.

Cross references

ಮತ್ತಾಯ 22:4

ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

Interlinear

Choose Theme