Home Bibles ಮತ್ತಾಯ 23:10 · ಕನ್ನಡ ಬೈಬಲ್
ಮತ್ತಾಯ 23:10 · ಕನ್ನಡ ಬೈಬಲ್

ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.

Cross references

ಮತ್ತಾಯ 23:8

ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಮತ್ತಾಯ 26:18

ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.

1 ಕೊರಿಂಥದವರಿಗೆ 12:5

ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;

Interlinear

Choose Theme