Home Bibles ಮತ್ತಾಯ 23:19 · ಕನ್ನಡ ಬೈಬಲ್
ಮತ್ತಾಯ 23:19 · ಕನ್ನಡ ಬೈಬಲ್

ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?

Cross references

ನಿರ್ಗಮಕಾಂಡ 29:37

ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.

ನಿರ್ಗಮಕಾಂಡ 30:29

ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.

Interlinear

Choose Theme