Home Bibles ☰ Books ಮತ್ತಾಯ 23:20 · ಕನ್ನಡ ಬೈಬಲ್
ಮತ್ತಾಯ 23:20 · ಕನ್ನಡ ಬೈಬಲ್

ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.

Cross references

ಹೆಬ್ರಿಯರಿಗೆ 6:16

ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

Interlinear

Choose Theme