ಮತ್ತಾಯ 23:29 · ಕನ್ನಡ ಬೈಬಲ್
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
Cross references
ಲೂಕ 11:47
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಅಪೋಸ್ತಲರ ಕೃತ್ಯಗಳು 2:29
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.