Home Bibles ಮತ್ತಾಯ 23:36 · ಕನ್ನಡ ಬೈಬಲ್
ಮತ್ತಾಯ 23:36 · ಕನ್ನಡ ಬೈಬಲ್

ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

Cross references

ಯೆಹೆಜ್ಕೇಲ 12:21

ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ--

ಮತ್ತಾಯ 10:23

ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 24:34

ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮಾರ್ಕ 13:30

ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಲೂಕ 21:32

ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Interlinear

Choose Theme