Home Bibles ☰ Books ಮತ್ತಾಯ 24:33 · ಕನ್ನಡ ಬೈಬಲ್
ಮತ್ತಾಯ 24:33 · ಕನ್ನಡ ಬೈಬಲ್

ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

Cross references

ಯೆಹೆಜ್ಕೇಲ 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಹೆಬ್ರಿಯರಿಗೆ 10:37

ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.

ಯಾಕೋಬ 5:9

ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

1 ಪೇತ್ರ 4:7

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.

ಪ್ರಕಟನೆ 3:20

ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

Interlinear

Choose Theme