Home Bibles ☰ Books ಮತ್ತಾಯ 25:15 · ಕನ್ನಡ ಬೈಬಲ್
ಮತ್ತಾಯ 25:15 · ಕನ್ನಡ ಬೈಬಲ್

ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.

Cross references

ಮತ್ತಾಯ 18:24

ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

ಲೂಕ 12:48

ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ

ಲೂಕ 19:13

ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.

Interlinear

Choose Theme