Home Bibles ಮತ್ತಾಯ 25:26 · ಕನ್ನಡ ಬೈಬಲ್
ಮತ್ತಾಯ 25:26 · ಕನ್ನಡ ಬೈಬಲ್

ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

Cross references

ಯೋಬ 15:5

ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.

ಮತ್ತಾಯ 18:32

ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.

Interlinear

Choose Theme