Home Bibles ಮತ್ತಾಯ 25:27 · ಕನ್ನಡ ಬೈಬಲ್
ಮತ್ತಾಯ 25:27 · ಕನ್ನಡ ಬೈಬಲ್

ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

Cross references

ದ್ವಿತೀಯೋಪದೇಶಕಾಂಡ 23:19

ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.

ಲೂಕ 19:22

ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ಯೂದ 1:15

ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.

Interlinear

Choose Theme