ಮತ್ತಾಯ 26:16 · ಕನ್ನಡ ಬೈಬಲ್
ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
Cross references
ಮಾರ್ಕ 14:11
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
ಲೂಕ 22:6
ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.