Home Bibles ಮತ್ತಾಯ 26:20 · ಕನ್ನಡ ಬೈಬಲ್
ಮತ್ತಾಯ 26:20 · ಕನ್ನಡ ಬೈಬಲ್

ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;

Cross references

ನಿರ್ಗಮಕಾಂಡ 12:11

ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.

ಪರಮಗೀತ 1:12

ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.

ಮಾರ್ಕ 14:17

ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.

ಲೂಕ 22:14

ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.

ಯೋಹಾನ 13:21

ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.

Interlinear

Choose Theme