Home Bibles ☰ Books ಮತ್ತಾಯ 26:44 · ಕನ್ನಡ ಬೈಬಲ್
ಮತ್ತಾಯ 26:44 · ಕನ್ನಡ ಬೈಬಲ್

ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು

Cross references

ದಾನಿಯೇಲ 9:17

ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.

ಮತ್ತಾಯ 6:7

ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

ಲೂಕ 18:1

ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--

2 ಕೊರಿಂಥದವರಿಗೆ 12:8

ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

Interlinear

Choose Theme