Home Bibles ಮತ್ತಾಯ 27:10 · ಕನ್ನಡ ಬೈಬಲ್
ಮತ್ತಾಯ 27:10 · ಕನ್ನಡ ಬೈಬಲ್

ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.

Cross references

ಜೆಕರ್ಯ 11:13

ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.

Interlinear

Choose Theme