Home Bibles ಮತ್ತಾಯ 27:28 · ಕನ್ನಡ ಬೈಬಲ್
ಮತ್ತಾಯ 27:28 · ಕನ್ನಡ ಬೈಬಲ್

ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.

Cross references

ಮಾರ್ಕ 15:17

ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು

ಲೂಕ 23:11

ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.

ಯೋಹಾನ 19:2

ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--

Interlinear

Choose Theme