Home Bibles ☰ Books ಮತ್ತಾಯ 27:37 · ಕನ್ನಡ ಬೈಬಲ್
ಮತ್ತಾಯ 27:37 · ಕನ್ನಡ ಬೈಬಲ್

ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.

Cross references

ಮಾರ್ಕ 15:26

ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.

ಲೂಕ 23:38

ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.

ಯೋಹಾನ 19:19

ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.

Interlinear

Choose Theme