Home Bibles ☰ Books ಮತ್ತಾಯ 27:49 · ಕನ್ನಡ ಬೈಬಲ್
ಮತ್ತಾಯ 27:49 · ಕನ್ನಡ ಬೈಬಲ್

ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.

Cross references

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

ಕೀರ್ತನೆಗಳು 71:11

ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.

Interlinear

Choose Theme