Home Bibles ಮತ್ತಾಯ 27:55 · ಕನ್ನಡ ಬೈಬಲ್
ಮತ್ತಾಯ 27:55 · ಕನ್ನಡ ಬೈಬಲ್

ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

Cross references

ಲೂಕ 8:2

ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ

ಲೂಕ 23:27

ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.

ಲೂಕ 23:48

ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.

ಯೋಹಾನ 19:25

ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

Interlinear

Choose Theme