Home Bibles ಮತ್ತಾಯ 27:58 · ಕನ್ನಡ ಬೈಬಲ್
ಮತ್ತಾಯ 27:58 · ಕನ್ನಡ ಬೈಬಲ್

ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.

Cross references

ಮಾರ್ಕ 15:44

ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.

ಲೂಕ 23:52

ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.

Interlinear

Choose Theme