Home Bibles ☰ Books ಮತ್ತಾಯ 27:61 · ಕನ್ನಡ ಬೈಬಲ್
ಮತ್ತಾಯ 27:61 · ಕನ್ನಡ ಬೈಬಲ್

ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.

Cross references

ಮತ್ತಾಯ 27:56

ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.

ಮತ್ತಾಯ 28:1

ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.

Interlinear

Choose Theme