Home Bibles ☰ Books ಮತ್ತಾಯ 28:13 · ಕನ್ನಡ ಬೈಬಲ್
ಮತ್ತಾಯ 28:13 · ಕನ್ನಡ ಬೈಬಲ್

ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;

Cross references

ಮತ್ತಾಯ 26:64

ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Interlinear

Choose Theme