Home Bibles ಮತ್ತಾಯ 28:15 · ಕನ್ನಡ ಬೈಬಲ್
ಮತ್ತಾಯ 28:15 · ಕನ್ನಡ ಬೈಬಲ್

ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.

Cross references

ಮತ್ತಾಯ 26:15

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಮತ್ತಾಯ 27:8

ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

Interlinear

Choose Theme