Cross references
ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ