Home Bibles ☰ Books ಮತ್ತಾಯ 5:27 · ಕನ್ನಡ ಬೈಬಲ್
ಮತ್ತಾಯ 5:27 · ಕನ್ನಡ ಬೈಬಲ್

ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;

Cross references

ನಿರ್ಗಮಕಾಂಡ 20:14

ವ್ಯಭಿಚಾರ ಮಾಡಬಾರದು.

ಲೇವ್ಯಕಾಂಡ 20:10

ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.

ದ್ವಿತೀಯೋಪದೇಶಕಾಂಡ 5:18

ವ್ಯಭಿಚಾರ ಮಾಡಬೇಡ.

ದ್ವಿತೀಯೋಪದೇಶಕಾಂಡ 22:22

ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

ಸಾಮೇತಿಗಳು 6:32

ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.

ಮತ್ತಾಯ 5:21

ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

Interlinear

Choose Theme