Cross references
ಮತ್ತಾಯ 7:16
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಅಪೋಸ್ತಲರ ಕೃತ್ಯಗಳು 5:38
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.