Home Bibles ☰ Books ಮತ್ತಾಯ 8:30 · ಕನ್ನಡ ಬೈಬಲ್
ಮತ್ತಾಯ 8:30 · ಕನ್ನಡ ಬೈಬಲ್

ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.

Cross references

ಲೇವ್ಯಕಾಂಡ 11:7

ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.

ದ್ವಿತೀಯೋಪದೇಶಕಾಂಡ 14:8

ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.

ಯೆಶಾಯ 65:3

ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;

ಯೆಶಾಯ 66:3

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

ಮಾರ್ಕ 5:11

ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.

ಲೂಕ 8:32

ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.

ಲೂಕ 15:15

ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ

Interlinear

Choose Theme