Home Bibles ಮತ್ತಾಯ 9:19 · ಕನ್ನಡ ಬೈಬಲ್
ಮತ್ತಾಯ 9:19 · ಕನ್ನಡ ಬೈಬಲ್

ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.

Cross references

ಮತ್ತಾಯ 8:7

ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.

ಯೋಹಾನ 4:34

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಅಪೋಸ್ತಲರ ಕೃತ್ಯಗಳು 10:38

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಗಲಾತ್ಯದವರಿಗೆ 6:9

ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.

Interlinear

Choose Theme