Home Bibles ☰ Books ಮೀಕ 5:14 · ಕನ್ನಡ ಬೈಬಲ್
ಮೀಕ 5:14 · ಕನ್ನಡ ಬೈಬಲ್

ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.

Cross references

ನಿರ್ಗಮಕಾಂಡ 34:13

ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.

ಕೀರ್ತನೆಗಳು 149:7

ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.

ಕೀರ್ತನೆಗಳು 149:9

ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.

ಯೆರೆಮಿಯ 12:17

ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.

Interlinear

Choose Theme