Home Bibles ☰ Books ನಹೂಮ 3:1 · ಕನ್ನಡ ಬೈಬಲ್
ನಹೂಮ 3:1 · ಕನ್ನಡ ಬೈಬಲ್

ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.

Cross references

ಯೆಶಾಯ 17:14

ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.

ಯೆಶಾಯ 24:9

ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.

ಯೆಶಾಯ 42:24

ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಯೆಹೆಜ್ಕೇಲ 22:2

ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.

ಯೆಹೆಜ್ಕೇಲ 24:6

ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.

ಯೆಹೆಜ್ಕೇಲ 24:9

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಹೊಶೇಯ 4:2

ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

ನಹೂಮ 2:12

ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.

ನಹೂಮ 2:13

ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.

ಹಬಕ್ಕೂಕ 2:12

ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!

ಸೆಫನ್ಯ 3:1

ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!

Interlinear

Choose Theme