Cross references
ಎಜ್ರಾ 8:19
ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
ಎಜ್ರಾ 8:24
ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
ನೆಹೆಮ್ಯ 11:15
ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
ನೆಹೆಮ್ಯ 11:22
ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
ನೆಹೆಮ್ಯ 12:24
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.