Home Bibles ☰ Books ನೆಹೆಮ್ಯ 10:12 · ಕನ್ನಡ ಬೈಬಲ್
ನೆಹೆಮ್ಯ 10:12 · ಕನ್ನಡ ಬೈಬಲ್

ಜಕ್ಕೂರನು, ಶೇರೇಬ್ಯನು, ಶೆಬನ್ಯನು,

Cross references

ನೆಹೆಮ್ಯ 3:2

ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.

ನೆಹೆಮ್ಯ 8:7

ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.

ನೆಹೆಮ್ಯ 9:4

ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.

ನೆಹೆಮ್ಯ 12:8

ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.

Interlinear

Choose Theme