Home Bibles ನೆಹೆಮ್ಯ 10:14 · ಕನ್ನಡ ಬೈಬಲ್
ನೆಹೆಮ್ಯ 10:14 · ಕನ್ನಡ ಬೈಬಲ್

ಜನರ ಮುಖ್ಯಸ್ಥರು--ಪರೋಷನು, ಪಹತ್‌ ಮೋವಾಬನು ಏಲಾಮನು,

Cross references

ಎಜ್ರಾ 2:3

ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.

ನೆಹೆಮ್ಯ 3:11

ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.

ನೆಹೆಮ್ಯ 7:8

ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.

ನೆಹೆಮ್ಯ 7:11

ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್‌ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.

ನೆಹೆಮ್ಯ 7:15

ಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು.

Interlinear

Choose Theme