Home Bibles ನೆಹೆಮ್ಯ 10:2 · ಕನ್ನಡ ಬೈಬಲ್
ನೆಹೆಮ್ಯ 10:2 · ಕನ್ನಡ ಬೈಬಲ್

ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು,

Cross references

ಎಜ್ರಾ 2:63

ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.

ನೆಹೆಮ್ಯ 3:23

ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

ನೆಹೆಮ್ಯ 11:11

ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

ನೆಹೆಮ್ಯ 12:1

ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,

ನೆಹೆಮ್ಯ 12:33

ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ

Interlinear

Choose Theme