Cross references
ನೆಹೆಮ್ಯ 3:4
ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
ನೆಹೆಮ್ಯ 3:10
ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
ನೆಹೆಮ್ಯ 3:11
ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
ನೆಹೆಮ್ಯ 3:21
ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
ನೆಹೆಮ್ಯ 12:3
ಮಲ್ಲೂಕನು ಹಟ್ಟೂಷನು ಶೆಕನ್ಯನು ರೆಹುಮನು ಮೆರೇಮೋತನು