Cross references
ಎಜ್ರಾ 10:21
ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.
ನೆಹೆಮ್ಯ 3:29
ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
ನೆಹೆಮ್ಯ 12:5
ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನು
ನೆಹೆಮ್ಯ 12:18
ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,
ನೆಹೆಮ್ಯ 12:42
ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.