Home Bibles ನೆಹೆಮ್ಯ 11:12 · ಕನ್ನಡ ಬೈಬಲ್
ನೆಹೆಮ್ಯ 11:12 · ಕನ್ನಡ ಬೈಬಲ್

ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

Cross references

1 ದಿನವೃತ್ತಾಂತ 9:12

ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

Interlinear

Choose Theme