Home Bibles ನೆಹೆಮ್ಯ 11:14 · ಕನ್ನಡ ಬೈಬಲ್
ನೆಹೆಮ್ಯ 11:14 · ಕನ್ನಡ ಬೈಬಲ್

ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.

Cross references

1 ದಿನವೃತ್ತಾಂತ 9:13

ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.

1 ದಿನವೃತ್ತಾಂತ 26:6

ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.

ನೆಹೆಮ್ಯ 11:22

ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.

ನೆಹೆಮ್ಯ 12:42

ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.

Interlinear

Choose Theme