Home Bibles ನೆಹೆಮ್ಯ 11:15 · ಕನ್ನಡ ಬೈಬಲ್
ನೆಹೆಮ್ಯ 11:15 · ಕನ್ನಡ ಬೈಬಲ್

ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;

Cross references

1 ದಿನವೃತ್ತಾಂತ 9:14

ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;

1 ದಿನವೃತ್ತಾಂತ 9:19

ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.

Interlinear

Choose Theme